ಹುಚ್ಚು ನಾಯಿ ದಾಳಿಗೆ 13 ಮಂದಿಗೆ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪೂರ ಹಾಗೂ ಬೆನಕಪಳ್ಳಿ ಗ್ರಾಮದಲ್ಲಿ ನಡೆದಿದೆ.
ಹುಚ್ಚು ನಾಯಿ ಐನಾಪೂರದಲ್ಲಿ 12 ಜನರಿಗೆ ಹಾಗೂ ಬೆನಕಪಳ್ಳಿಯಲ್ಲಿ ಒಬ್ಬರಿಗೆ ಕಚ್ಚಿ ಗಾಯಗೊಳಿಸಿದೆ. ಈ 13 ಜನರಲ್ಲಿ 5 ಜನ ಮಹಿಳೆಯರಿಗೆ ಹುಚ್ಚು ನಾಯಿ ಕಚ್ಚಿದೆ. ಮೊದಲು ಗಾಯಾಳುಗಳಿಗೆ ಐನಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ಗಾಯಾಳುಗಳನ್ನು ಅಂಬುಲೇನ್ಸ್‌ನಲ್ಲಿ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…