ಜನ ಮನದ ನಾಡಿ ಮಿಡಿತ

Advertisement

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​; ಶಾಸಕ ಯತ್ನಾಳ್​

ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್​ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಾಂಗ್ರೆಸ್​ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು​, ಕಾಂಗ್ರೆಸ್ ನಲ್ಲಿ‌ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ್​ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.

ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್​ ಭರವಸೆ ನುಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!