ಲೋಕಸಭೆ ಚುನಾವಣೆಯ ನಂತರ ರಾಜ್ಯ ಸರ್ಕಾರ ಡಮಾರ್ ಅನ್ನುತ್ತೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಶಾಸಕ ಅವರು, ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನಗೊಂಡಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹಣೆ ಬರಹ ಹೀಗಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಾಗದ ಅತೃಪ್ತ ಆತ್ಮಗಳು ಕಾಂಗ್ರೆಸ್ ನಲ್ಲಿ ಇವೆ. ಈ ಅತೃಪ್ತರ ಆತ್ಮಗಳು ಏನು ಮಾಡುತ್ತಾರೊ ನೋಡೊಣ. ಸದ್ಯದ ಸ್ಥಿತಿ ನೋಡಿದರೆ ಕಾಂಗ್ರೆಸ್ ನಲ್ಲಿ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನದಲ್ಲಿದ್ದಾರೆ ಅನ್ಸುತ್ತೆ ಎಂದಿದ್ದಾರೆ.
ಇನ್ನೂ ನಮ್ಮ ಬಿಜೆಪಿ ಪಕ್ಷದ ಮುಖಂಡರು ಯಾರೂ ಹೋಗಲ್ಲ. ತಮ್ಮ ಪಕ್ಷದಲ್ಲಿ ಶಾಸಕರ ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ ಅಂತ ಯತ್ನಾಳ್ ಭರವಸೆ ನುಡಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…