ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ಅವರು ಇಂದು ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ
ಜಿ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅವರು, ಹೆಮ್ಮೆಯ ಹಿಂದೂ ಎಂದು ಕರೆದುಕೊಂಡಿದ್ದು, ರಾಷ್ಟ್ರ ರಾಜಧಾನಿಯಲ್ಲಿರುವಾಗ ದೇವಾಲಯಕ್ಕೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.
ದಂಪತಿಯು ದೇವಾಲಯದಲ್ಲಿ ಸುಮಾರು ಒಂದು ತಾಸು ಕಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆಅಕ್ಷರಧಾಮಕ್ಕೆ ರಿಷಿ ಸುನಕ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…