ಪದವಿಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವರ ಆಶ್ರಯದಲ್ಲಿ ಪ್ಯಾಲೇಸ್ ಮೈದಾನದಲ್ಲಿ ದಿನಾಂಕ 08.09.2023 ರಂದು ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಬಿ.ಪಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಮಧು ಎಂ ಜಿ, ತರಬೇತುದಾರರಾದ ಪ್ರದೀಪ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ನವೀನ್ ರೈ, ಹರ್ಷಿತಾ ಶೆಟ್ಟಿ ಮತ್ತು ನವೀನ್ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…