ಜನ ಮನದ ನಾಡಿ ಮಿಡಿತ

Advertisement

ವಿವಾಹಿತ ಮಹಿಳೆ ನಾಪತ್ತೆ

ಟಿ.ಬಿ.ಕಾಯಿಲೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಕಳೆದ ಹತ್ತು ದಿನಗಳ ಹಿಂದೆ ಪಾಲಡ್ಕದಿಂದ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಿವಾಸಿ ಶಾಲಿನಿ (38) ನಾಪತ್ತೆಯಾದ ಮಹಿಳೆ.
ಸೆ .2 ರಂದು ಬೆಳಿಗ್ಗೆ 10 ಗಂಟೆಗೆ ಮನೆಯಲ್ಲಿ ಯಾರಿಗೂ ಮಾಹಿತಿ ನೀಡದೆ ತೆರಳಿರುವ ಶಾಲಿನಿ ಅವರು ಈವರೆಗೆ ವಾಪಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಇವರ ಪತಿ ಈ ಹಿಂದೆಯೇ ನಿಧನರಾಗಿದ್ದು ಮೂವರು ಮಕ್ಕಳಿದ್ದಾರೆ.

ನಾಪತ್ತೆಯಾಗಿರುವ ಶಾಲಿನಿ 152 ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಸೆ.ಮೀ.ಎತ್ತರ ಹೊಂದಿದ್ದಾರೆ. ಕನ್ನಡ ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಮಿಶ್ರಿತ ಚೂಡಿ ಧರಿಸಿದ್ದು
ಇವರು ಪತ್ತೆಯಾದಲ್ಲಿ.


ಪೊಲೀಸ್ ನಿಯಂತ್ರಣ ಕೋಣಿಗೆ ತಿಳಿಸಲು ದೂರವಾಣಿ ಸಂಖ್ಯೆ – 08258-236333, 0824-2220526, 0824- 2220801,22212108 ಗೆ ಸಂಪರ್ಕಿಸುವಂತೆ ಮೂಡುಬಿದಿರೆ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!