ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಪೆರುವಾಯಿ ನಿವಾಸಿ ಆಶಾ ( 25) ಮೃತಪಟ್ಟ ಯುವತಿ.
ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಆದರೆ ಜ್ವರದ ಬಗ್ಗೆ ವೈದ್ಯರು ಸ್ಪಷ್ಟವಾದ ಮಾಹಿತಿ ನೀಡುತ್ತಿಲ್ಲ.
ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…