ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಉದ್ಯಮಿಗೆ ಕೋಟ್ಯಂತರ ರೂ. ವಂಚನೆ ಆರೋಪ; ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಶಕ್ಕೆ

ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ನಿನ್ನೆ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ, ಈ ಹಿನ್ನಲೆ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಜೊತೆಗೆ ಗಗನ್ ಕಡೂರು, ಶ್ರೀಕಾಂತ್ ನಾಯಕ್, ಪ್ರಸಾದ್ ಎಂಬವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!