ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.5 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಆಗಮಿಸಿದ ಮಹಿಳಾ ಪ್ರಯಾಣಿಕರಿಂದ 1.684 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 86,89,440 ರೂ. ಆಗಿದೆ. ಈಕೆ ಒಳಉಡುಪು ಹಾಗೂ ಸ್ಯಾನಿಟರಿ ಪ್ಯಾಡ್​​ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದಳು ಎಂಬುದು ತಿಳಿದು ಬಂದಿದೆ. ಮತ್ತೊಂದು ಪ್ರಕರಣದಲ್ಲೂ ದುಬೈನಿಂದ ಬಂದ ಒಬ್ಬ ಪ್ರಯಾಣಿಕನಿಂದ 964 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 49.74,240 ರೂ ಆಗಿದೆ.

ದುಬೈನಿಂದ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಪ್ರಯಾಣಿಕರೊಬ್ಬರು ಚಿನ್ನದ ಪುಡಿಯನ್ನು ರಟ್ಟಿನ ಪೆಟ್ಟಿಗೆಯಲ್ಲಿ ಇಟ್ಟು ನಾಲ್ಕು ಕಾರ್ಬನ್ ಪೇಪರ್‌ಗಳಲ್ಲಿ ಸುತ್ತಿ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
14.50 ಲಕ್ಷ ಮೌಲ್ಯದ 242 ಗ್ರಾಂ ಚಿನ್ನದ ಪುಡಿಯನ್ನು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!