ಜನ ಮನದ ನಾಡಿ ಮಿಡಿತ

Advertisement

ಕೇರಳದಲ್ಲಿ ಎರಡು ಜೀವಗಳನ್ನು ಬಲಿ ಪಡೆದ ನಿಫಾ ವೈರಸ್​​…!!

ಕೇರಳದಲ್ಲಿ ನಿಫಾ ವೈರಸ್​​ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.

ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್​ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್​ಪೋರ್ಟ್​ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್​ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.

ಇನ್ನೂ ನಿಫಾ ವೈರಸ್​ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!