ವಿಟ್ಲ : ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವು ಸಮೀಪ ನಡೆದಿದೆ.
ಮೈರ ಮೂಲದ ಕುದ್ದುಪದವು ನಿವಾಸಿ ಸಂಜೀವ ಬೆಳ್ಚಡರವರ ಪುತ್ರ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ.
ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಮ್ಮಷ್ಟೆ ಲಭ್ಯವಾಗಬೇಕಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…