ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ.̤) ಮತ್ತು ಅಯ್ಯಪ್ಪ ಮಂದಿರ, ಮೊಡಂಕಾಪು ಇದರ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2023 -24ನೇ ಸಾಲಿಗೆ ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ) ಅಯ್ಯಪ್ಪ ಮಂದಿರ ಮೊಡಂಕಾಪು ಇದರ ನೂತನ ಪದಾಧಿಕಾರಿಗಳ ಆಯ್ಕೆ ವಾರ್ಷಿಕ ಮಹಾಸಭೆಯಲ್ಲಿ ನಡೆದಿದೆ.
ಗೌರವಾಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ .ಕೆ .ಉಪಾಧ್ಯಕ್ಷರಾಗಿ ಜಯಪ್ರಕಾಶ್. ಪಲ್ಲಮಜಲು ಕೋಶಾಧಿಕಾರಿಯಾಗಿ ರಾಜೇಶ್ ಪಾರ್ಲಕೆ. ಜತೆ ಕಾರ್ಯದರ್ಶಿಯಾಗಿ ಗಣೇಶ್ ಎನ್ ಪೂಂಜರ ಕೊಡಿ ಇವರುಗಳ ಆಡಳಿತ ಮಂಡಳಿಯನ್ನು ರಚಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…