ಬಂಟ್ವಾಳ; ಬಾಳ್ತಿಲ ಗ್ರಾ.ಪಂ.ನ 2022-23 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮ ನಿನ್ನೆ ಗ್ರಾ.ಪಂ.ನ ಸುವರ್ಣ ಸೌಧದ ಸಭಾಂಗಣದಲ್ಲಿ ಕೃಷಿ ಅಧಿಕಾರಿ ನಂದನ್ ಶೆಣೈ ಅವರ ಮಾರ್ಗದರ್ಶನದಲ್ಲಿ, ಗ್ರಾ.ಪಂ.ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದಿದೆ.

ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ರಂಜಿನಿ, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ ,ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




