ಜನ ಮನದ ನಾಡಿ ಮಿಡಿತ

Advertisement

ಸುವರ್ಣ ಸೌಧದ ಸಭಾಂಗಣದಲ್ಲಿ ನಡೆದ ಬಾಳ್ತಿಲ ಗ್ರಾ.ಪಂ.ನ 2022-23 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮ

ಬಂಟ್ವಾಳ; ಬಾಳ್ತಿಲ ಗ್ರಾ.ಪಂ.ನ 2022-23 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮ ನಿನ್ನೆ ಗ್ರಾ.ಪಂ.ನ ಸುವರ್ಣ ಸೌಧದ ಸಭಾಂಗಣದಲ್ಲಿ ಕೃಷಿ ಅಧಿಕಾರಿ ನಂದನ್ ಶೆಣೈ ಅವರ ಮಾರ್ಗದರ್ಶನದಲ್ಲಿ, ಗ್ರಾ.ಪಂ‌.ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದಿದೆ.

ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ರಂಜಿನಿ, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ ,ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!