ಜನ ಮನದ ನಾಡಿ ಮಿಡಿತ

Advertisement

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರ ದುರ್ಮರಣ

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ

̤

ಮೃತರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ.

ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುವಾಗ ಸಂದರ್ಭ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ̤

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!