ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಕುಕ್ಕರ್‌ ಸ್ಟೋಟ ಪ್ರಕರಣದ ರೂವಾರಿ ಅರಾಫತ್ ಅಲಿ ಬಂಧನ..!

ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದನು.

ಈತ ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ ಐಎ ತಿಳಿಸಿದೆ.

2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!