ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದು, 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.
ಇನ್ನೂ ಕುಸಿದು ಬಿದ್ದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ತುರ್ತು ಚಿಕಿತ್ಸಾವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…