ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಕರೆಯೋಲೆ; ಒಕ್ಕೂಟದ ಪರವಾಗಿ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿಯರಿಂದ ಆಹ್ವಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಇದೇ ಬರುವ ಅ. 28 ಮತ್ತು 29 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಪರವಾಗಿ ಪ್ರೀತಿ ಪೂರ್ವಕವಾಗಿ ಆಹ್ವಾನಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರು ರಮಾನಾಥ್ ರೈ, ನದ್ಯಂಪ್ಪ ಶೆಟ್ಟಿ ಗೌರವ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!