ಸೌಜನ್ಯಾ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಹೋರಾಟಗಾರರ ಬೇಡಿಕೆ ಮರು ತನಿಖೆ. ಮೇಲ್ಮನವಿಯಿಂದ ಹೋರಾಟ ನಿಂತು ಹೋಗುತ್ತದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟೆಣ್ಣನವರ್ ಹೇಳಿದ್ದಾರೆ.
ಮಲ್ಪೆ ಸೀವಾಕ್ ಪ್ರದೇಶದಲ್ಲಿ ಯುವ ಭಾರತ್ ಕರ್ನಾಟಕ ಸಂಘಟನೆ ಮತ್ತು ಕರಾವಳಿಯ ವಿವಿಧ ಭಜನಾ ಮಂದಿರಗಳು, ಸಂಘ ಸಂಸ್ಥೆಗಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತಾನಾಡಿದ ಅವರು,
ಪ್ರಕರಣದ ಕುರಿತಾಗಿ ಮತ್ತೆ ಮೇಲ್ಮನವಿ ಹಾಕಿದರೆ ಮರು ತನಿಖೆಗೆ ಸರಕಾರವೂ ನಿರಾಕರಿಸುವ ಸಾಧ್ಯತೆ ಇದೆ ಎಂದರು.
ಇನ್ನೂ ಇದೇ ವೇಳೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ತನಿಖೆಯಲ್ಲಿ ನಿಜವಾದ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ. ಸರಕಾರವು ಸೌಜನ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…