ಜನ ಮನದ ನಾಡಿ ಮಿಡಿತ

Advertisement

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ; ಇಬ್ಬರ ಜೀವ ಉಳಿಸಿದ ಮರ…!

ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದ್ದು, ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್​​ನನ್ನು ರಕ್ಷಿಸಿದ್ದಾರೆ. ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರ ಜೀವವನ್ನು ಮರ ಉಳಿಸಿದೆ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!