ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದ್ದು, ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್ನನ್ನು ರಕ್ಷಿಸಿದ್ದಾರೆ. ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರ ಜೀವವನ್ನು ಮರ ಉಳಿಸಿದೆ.
ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…