ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಾರ್ವಜನಿಕರಿಗೆ ಎಂಡಿಎಂಎ ಮಾರಲು ಯತ್ನಿಸಿದ ಇಬ್ಬರು ಯುವಕರ ಬಂಧನ

ಬೈಕ್‌ನಲ್ಲಿ ಬಂದು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತ್ರಿಶೂರ್‌ನ ವಡಕ್ಕಂಚೇರಿ ಮೂಲದ ಶೇಖ್ ತನ್ಸೀರ್ (20) ಮತ್ತು ಕೋಝಿಕ್ಕೋಡ್‌ನ ಕಡಮೇರಿಯ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 50 ಸಾವಿರ ಮೌಲ್ಯದ 2.77 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ, ಎರಡು ಮೊಬೈಲ್ ಫೋನ್‌ಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!