ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಬೈಕ್ ಕಳ್ಳನ ಬಂಧನ

ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್‌ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆರೋಪಿ ಈ ಹಿಂದೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್‌ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಅಲ್ಲದೆ, ಇತ್ತೀಚೆಗೆ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!