ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿ ಈ ಹಿಂದೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಅಲ್ಲದೆ, ಇತ್ತೀಚೆಗೆ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…