ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಮುರ್ಡೇಶ್ವರದವರೆಗೆ ವಿಸ್ತರಣೆಯಿಂದ ಹಲವು ದಿನಗಳ ಬೇಡಿಕೆ ಈಡೇರಿದೆ :ಶಾಸಕ ಕಾಮತ್

ಬೆಂಗಳೂರು-ಮೈಸೂರು-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಪುಣ್ಯಕ್ಷೇತ್ರ ಮುರ್ಡೇಶ್ವರದವರೆಗೆ ವಿಸ್ತರಣೆಗೊಳ್ಳುವ ಮೂಲಕ ರಾಜಧಾನಿ, ಸಾಂಸ್ಕೃತಿಕ ರಾಜಧಾನಿ, ಕರಾವಳಿ ಹಾಗೂ ಪುಣ್ಯಕ್ಷೇತ್ರದ ಪ್ರಯಾಣಿಕರ ಹಲವು ದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹರ್ಷ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲು ರವರು ಈ ನಿಟ್ಟಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಗಮನ ಸೆಳೆದು ನಿರಂತರ ಪ್ರಯತ್ನದ ಮೂಲಕ ಜನತೆಗೆ ಅನುಕೂಲ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತದಲ್ಲಿ ದೇಶದ ಮೂಲೆ ಮೂಲೆಯೂ ಬೆಸೆದುಕೊಳ್ಳುತ್ತಿದೆ. ಇವರೆಲ್ಲರಿಗೂ ಸಮಸ್ತ ನಾಗರಿಕರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!