ಬೆಂಗಳೂರು-ಮೈಸೂರು-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಪುಣ್ಯಕ್ಷೇತ್ರ ಮುರ್ಡೇಶ್ವರದವರೆಗೆ ವಿಸ್ತರಣೆಗೊಳ್ಳುವ ಮೂಲಕ ರಾಜಧಾನಿ, ಸಾಂಸ್ಕೃತಿಕ ರಾಜಧಾನಿ, ಕರಾವಳಿ ಹಾಗೂ ಪುಣ್ಯಕ್ಷೇತ್ರದ ಪ್ರಯಾಣಿಕರ ಹಲವು ದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹರ್ಷ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲು ರವರು ಈ ನಿಟ್ಟಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಗಮನ ಸೆಳೆದು ನಿರಂತರ ಪ್ರಯತ್ನದ ಮೂಲಕ ಜನತೆಗೆ ಅನುಕೂಲ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತದಲ್ಲಿ ದೇಶದ ಮೂಲೆ ಮೂಲೆಯೂ ಬೆಸೆದುಕೊಳ್ಳುತ್ತಿದೆ. ಇವರೆಲ್ಲರಿಗೂ ಸಮಸ್ತ ನಾಗರಿಕರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…