ಕರಾವಳಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ; ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ಸದಸ್ಯರುಗಳಾದ ರಾಮದಾಸ್ ಶೆಣೈ ಮತ್ತು ಜಗದೀಶ್ ಪಾಣೆಮಜಲು, ಪುತ್ತೂರು ಮಂಡಲ ಸದಸ್ಯ ಮೋಹನದಾಸ್ ಉಕ್ಕುಡ, ಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಮತ್ತು ಹರೀಶ್ ಸಿ. ಹೆಚ್., ಮಹಿಳಾಮೋರ್ಚ ಅಧ್ಯಕ್ಷೆ ಚಂದ್ರಕಾತಿ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ಅಶೋಕ್ ಕುಮಾರ್ ಶೆಟ್ಟಿ, ಜಯಂತ, ಕೃಷ್ಣ ಎನ್., ವಸಂತ ಮತ್ತು ಸಂಗೀತ ಪಿ., ವಿಟ್ಲ ಅರಮನೆಯ ಕೃಷ್ಣಯ್ಯ ಕೆ., ಜಯರಾಮ ಬಲ್ಲಾಳ, ನರ್ಸಪ್ಪ ಪೂಜಾರಿ, ಶಿವಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…

58 seconds ago

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…

3 mins ago

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…

7 mins ago

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…

8 mins ago

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…

9 mins ago

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ…

13 mins ago