ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ‌ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಕರ್ತವ್ಯಕ್ಕೆ ಹಾಜರು..!

ಬಂಟ್ವಾಳ: ಬಂಟ್ವಾಳ ‌ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಸರಕಾರ ನಿಯುಕ್ತಿಗೊಳಿಸಿತ್ತು. ಟಿ.ಡಿ.ನಾಗರಾಜ್ ಅವರ ವರ್ಗಾವಣೆ ಬಳಿಕ ಇಲ್ಲಿಗೆ ಇನ್ಸ್ ಪೆಕ್ಟರ್ ನೇಮಕವಾಗಿರಲಿಲ್ಲ. ಚುನಾವಣೆ ಕಳೆದು ಕೆಲ ಸಮಯದ ಬಳಿಕ ಇದೀಗ ಸರಕಾರ ನೇಮಕ ಅದೇಶ ಮಾಡಿದ್ದು, ಇಂದು ಕರ್ತವ್ಯಕ್ಕೆ ಹಾಜರಾದರು.


ಇವರನ್ನು ಠಾಣೆಯಲ್ಲಿ ಹೂ ಗುಚ್ಚ ನೀಡಿ ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!