ಬಂಟ್ವಾಳ ; ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಸಫಲರಾದರು.
ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂ.ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…