ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆಯಲ್ಲಿ, ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀದೇವಳದ ಶ್ರೀವರಪ್ರದಗಣಪತಿ ಸನ್ನಿಧಿಯಲ್ಲಿ ಇಂದು ವಿವಿಧ ದ್ರವ್ಯಗಳಿಂದ ವರಪ್ರದ ಗಣಪತಿ ಹೋಮ, ಗಣಪತಿ ಅಥರ್ವಶೀರ್ಷ ಹೋಮ, ವಿಶೇಷ ಅಲಂಕಾರ, ನೈವೇದ್ಯ, ಅಷ್ಟಾವಧಾನ ಸೇವೆಗಳೊಂದಿಗೆ ಮಹಾಪೂಜೆ ನಡೆದಿದೆ.
ವಿಶೇಷ ಅಲಂಕಾರದಲ್ಲಿ ಶ್ರೀ ವರಪ್ರದ ಗಣಪತಿ ಕಂಗೊಳಿಸಿದ್ದಾನೆ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…