ಮುಲ್ಕಿ: ಶಿಮಂತೂರು ಯುವಕ ಮಂಡಲದ ವತಿಯಿಂದ ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಕ್ರೀಡಾಕೂಟ ನಡೆದಿದೆ.
ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಬಹುಮಾನ ವಿತರಿಸಿದ್ರು, ಬಳಿಕ ಮಾತಾನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವ ಯುವಕ ಮಂಡಲದ ಸದಸ್ಯರ ಕಾರ್ಯ ಅಭಿನಂದನೀಯ ಎಂದರು.
ಇನ್ನೂ ಈ ಸಂರ್ಭದಲ್ಲಿ ಸೀತಾರಾಮ್ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರೀಶ್ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ನಂದನ ಶೆಟ್ಟಿ, ಉದ್ಯಮಿ ಪ್ರವೀಣ್ ಶೆಟ್ಟಿ ಕುಬೆವೂರು , ಗೋಪಾಲ್ ಶಿಮಂತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…