ಜನ ಮನದ ನಾಡಿ ಮಿಡಿತ

Advertisement

ಚೈತ್ರಾ ಕುಂದಾಪುರ ಡೀಲ್‌ ಪ್ರಕರಣ; ಹಲವು ಸಂಶಯ ಮೂಡಿಸಿದ ಸ್ವಾಮೀಜಿ ನಡೆ..!?

ಚೈತ್ರಾ ಕುಂದಾಪುರ ಡೀಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಸ್ವಾಮೀಜಿ ಅಭಿನವ ಹಾಲಶ್ರೀ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಗಡಗಲಿ ಮಠದಲ್ಲಿ ಮಹಜರು ನಡೆಸಿದ್ದಾರೆ.

ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಮಹಾಸಂಸ್ಥಾನ ಮಠದಲ್ಲಿ, ಸ್ವಾಮೀಜಿಯವರನ್ನು 2 ಗಂಟೆಗೂ ಹೆಚ್ಚು ಕಾಲ ಸಿಸಿಬಿ ಪೊಲೀಸರು ಮಹಜರು ಮಾಡಿದ್ದಾರೆ. ಈ ವೇಳೆ ಹಾಲಶ್ರೀ ಜೊತೆಗೆ ಕುಟುಂಬಸ್ಥರು ಮಾತನಾಡಲು ಅವಕಾಶ ಕೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಒಳಗಡೆ ಅವಕಾಶ ಇಲ್ಲ, ಹೊರಗಡೆ ಬಂದಾಗಲೇ ಮಾತನಾಡುವಂತೆ ತಿಳಿಸಿದ್ದಾರೆ. ಆದರೆ ಕುಟುಂಬಸ್ಥರ ಜೊತೆಗೆ ಮಾತನಾಡಲು ಹಾಲಶ್ರೀ ಮುಜುಗರಗೊಂಡಿದ್ದಾರೆ. ಇದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!