ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ಜಿಲ್ಲಾ ಕಂಬಳ ಸಮಾಲೋಚನಾ ಸಭೆ; ಸಾಧಕರಿಗೆ ಸನ್ಮಾನ

ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್‌ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.

ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

error: Content is protected !!