ಪಡುಬಿದ್ರಿ: ತೆಂಕ ಎರ್ಮಾಳಿನಲ್ಲಿ ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.
ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ.
ಬಡಪಾಯಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ ವಂಚಕರ ವಂಚನೆಯಿಂದ ಕಳೆದುಕೊಳ್ಳುವಂತಾಗಿದೆ. ಎಲ್ಲಾ ಮಾದ್ಯಮಗಳಲ್ಲೂ ಈ ಆನ್‌ಲೈನ್ ವಂಚನೆಯ ಬಗ್ಗೆ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆಯಾದರೂ ದಿನದಿಂದ ದಿನಕ್ಕೆ ವಂಚನೆಗೊಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…