ಜನ ಮನದ ನಾಡಿ ಮಿಡಿತ

Advertisement

ಚಾಲಕನ ಯಡವಟ್ಟು..! ಕಲ್ಲಡ್ಕದಲ್ಲಿ ಚರಂಡಿಗೆ ಬಿದ್ದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದೆ.


ಚಾಲಕ ಮತ್ತು ಕ್ಲೀನರ್‌ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗಳಾದವರನ್ನು ಆರಿಫ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ.


ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಚರಂಡಿಗೆ ಬಿದ್ದಿದೆ. ಮುಂಜಾನೆ ಸುಮಾರು 4.30 ರವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಚಾಲನೆ ಮಾಡಿದರ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.
ಘಟನೆ ನಡೆದ ಕೂಡಲೇ ಲಾರಿಯೊಳಗೆ ಬಾಕಿಯಾಗಿದ್ದ ಇಬ್ಬರು ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!