ಮೂಡಬಿದಿರೆಯಲ್ಲಿ ನಡೆಯುತ್ತಿರುವ 60 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭಕ್ಕೆ ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಸದಸ್ಯರು ಅಲ್ಲಿಗೆ ಶನಿವಾರ ತೆರಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಮೂಡಬಿದ್ರಿ ವಲಯ ಸಮಿತಿಯ ಅಧ್ಯಕ್ಷ ಅವಿಲ್ ಡಿಸೋಜ, ವಲಯದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ, ಉಪಾಧ್ಯಕ್ಷರಾದ ಓಲ್ವಿನ್ ರೊಡ್ರಿಗಸ್, ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಮಾಜಿ ಅಧ್ಯಕ್ಷ ಆಂಡ್ರ್ಯೂ ಡಿಸೋಜ, ಆಂಡ್ರ್ಯೂ ನೊರೊನ್ಹಾ, ಓಲ್ವಿನ್ ಮಿನೇಜಸ್, ವಲೇರಿಯನ್ ಸಿಕ್ವೇರಾ . ಬೆಳುವಾಯಿ ಕಥೊಲಿಕ್ ಸಭಾ ಅಧ್ಯಕ್ಷ ಫಿಲಿಪ್ ರೇಗೊ, ಗಂಟಾಲ್ಕಟ್ಟೆ ಕಥೊಲಿಕ್ ಸಭಾ ಅಧ್ಯಕ್ಷ ಅನಿಲ್ ಮೆಂಡೊನ್ಸಾ, ಮೂಡುಬಿದಿರೆ ಕಥೊಲಿಕ್ ಸಭಾ ಅಧ್ಯಕ್ಷ ಹೆರ್ರಿ ರೇಗೊ, ಸಂಪಿಗೆ ಕಥೊಲಿಕ್ ಸಭಾ ಅಧ್ಯಕ್ಷ ರಿಚಾರ್ಡ್ ಕಾರ್ಡೋಜ, ಕಥೊಲಿಕ್ ಸಭಾ ತಾಕೊಡೆಯ ಅಧ್ಯಕ್ಷ ಲೋಯ್ಡ್ ರೇಗೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…