ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಪ್ರಸಕ್ತ ಸಾಲಿನ ಬ್ಯಾಂಕ್ ವ್ಯವಹಾರದ ವಸೂಲಾತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಅರುಣ್ ರೋಶನ್ ಡಿ ಸೋಜ ಪ್ರಶಸ್ತಿ ಸ್ವೀಕರಿಸಿದರು. ಕಾಸ್ಕಾರ್ಡ್ ಬ್ಯಾಂಕಿನ ಅಧ್ಯಕ್ಷ ಶಾಸಕ ಷಡಕ್ಷರಿ ಪ್ರಶಸ್ತಿ ವಿತರಿಸಿದರು.
ಬಂಟ್ವಾಳ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಜಿ .ಮತ್ತು ಕಾಸ್ಕಾರ್ಡ್ ಬ್ಯಾಂಕಿನ ಜಿಲ್ಲಾ ನಿರ್ದೇಶಕ ರಾದ ರಾಜಶೇಖರ ಜೈನ್ ಉಪಸ್ಥಿತರಿದ್ದರು.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…