ಜನ ಮನದ ನಾಡಿ ಮಿಡಿತ

Advertisement

ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು, ಹಳೆಯಂಗಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮುಲ್ಕಿ: ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು, ಹಳೆಯಂಗಡಿ ವತಿಯಿಂದ ಕರ್ನಾಟಕ ಗ್ರಹ ಮಂಡಳಿ, ಸುಖಾನಂದ ನಗರ ಹೋಗುವ ರಸ್ತೆಯ ಎರಡು ಬದಿಯ ಮರದ ಕೊಂಬೆಗಳನ್ನು ಕಡಿಯುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಿತು.

ಈ ಒಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಪಡುಪನಂಬೂರ್ ಇದರ ಉಪಾಧ್ಯಕ್ಷರಾದ ಹೇಮನಾಥ್ ಅಮೀನ್, ಸಂಸ್ಥೆಯ ಗೌರವಾಧ್ಯಕ್ಷರಾದ ನವೀನ್ ಶೆಟ್ಟಿಗಾರ್, ಸಂಸ್ಥೆಯ ಅಧ್ಯಕ್ಷರಾದ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿಯಾದ ರಮೇಶ್, ಉಪಾಧ್ಯಕ್ಷರಾದ ನಾಗೇಶ್, ಕ್ರೀಡಾ ಕಾರ್ಯದರ್ಶಿ ಭವಿಷ್, ಮಹೇಶ್, ಚಂದ್ರಶೇಖರ್, ಸುನಿಲ್, ಜೈಸನ್ , ದಿನೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!