ಜನ ಮನದ ನಾಡಿ ಮಿಡಿತ

Advertisement

ಕರಾವಳಿಯಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ರಾಜ್ಯದಾದ್ಯಂತ ಹವಾಮಾನ ವೈಪರೀತ್ಯವಾಗುತ್ತಿದ್ದು ಕರಾವಳಿಯಾದ್ಯಂತ ಭಾನುವಾರ ಇಡೀ ದಿನ ಮೋಡ ಕವಿದ ವಾತಾವರಣ, ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಂದು (ಸೋಮವಾರ) ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.


ಮಂಗಳೂರಿನಲ್ಲಿ ಭಾನುವಾರ ಹಗಲು ಹೊತ್ತು ಮಳೆ ಬಾರದಿದ್ದರೂ ಆಗಾಗ ತುಂತುರು ಮಳೆ ಹನಿದಿದೆ. ಉಳಿದಂತೆ ಮೋಡ ಕವಿದು ಮಳೆಯ ವಾತಾವರಣ ಕಂಡುಬಂದಿತ್ತು. ಇತ್ತೀಚೆಗೆ ಹವಾಮಾನದ ಅಸಮತೋಲನದಿಂದಾಗಿ ಜನರಲ್ಲಿ ಶೀತ ಬಾಧೆ, ಜ್ಚರ ಕಾಣಿಸಿಕೊಳ್ಳುತ್ತಿದ್ದು ಡೆಂಗ್ಯೂ ಭೀತಿ ಕೂಡಾ ಆರಂಭವಾಗಿದೆ. ಇನ್ನು ಉಳ್ಳಾಲದಲ್ಲಿ ಭಾನುವಾರ ಗರಿಷ್ಠ 55.1 ಮಿಲಿ. ಮೀಟರ್‌ ಮಳೆಯಾಗಿದ್ದು ಜಿಲ್ಲೆಯ ಸರಾಸರಿ ಮಳೆ 38.9 ಮೀ.ಮೀ ಆಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!