ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪಣಂಬೂರು ಮತ್ತು ಬೆಳ್ಳಾಯರು ಅಂಗನವಾಡಿಗಳ ಪೋಷಣ್ ಅಭಿಯಾನ ಕಾರ್ಯಕ್ರಮ ಪಡುಪಣಂಬೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್, ಸದಸ್ಯರಾದ ವಿನೋದ್ ಎಸ್. ಸಾಲ್ಯಾನ್, ಪಡುಪಣಂಬೂರು ಸಮುದಾಯ ಆರೋಗ್ಯ ಅಧಿಕಾರಿ ಕೋಮಲ, ಪಡುಪಣಂಬೂರು ಶಾಲೆಯ ನಿವೃತ್ತ ಶಿಕ್ಷಕಿ ಜ್ಯೋತಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಗೀತಾ, ಮೋಹಿನಿ, ಮಕ್ಕಳ ತಾಯಂದಿರು, ಪೋಷಕರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…