ಜನ ಮನದ ನಾಡಿ ಮಿಡಿತ

Advertisement

4 ತಿಂಗಳ ಹಿಂದೆ ಕಳೆದುಹೋದ ಮೊಬೈಲ್..! ಕೊನೆಗೂ ಪತ್ತೆ ಹಚ್ಚಿದ ಪೊಲೀಸರು…

4 ತಿಂಗಳ ಹಿಂದೆ ಕಳೆದುಹೋದ ಮೊಬೈಲ್ ನ್ನ ಸುರತ್ಕಲ್ ಪೊಲೀಸರು ಪತ್ತೆ ಹಚ್ಚಿ, ಮೊಬೈಲ್ ವಾರಸುದಾರರಿಗೆ ನೀಡಿದ್ದಾರೆ.

ಹೌದು, ರೇನಲ್ ಪಿಂಟೋ ಎಂಬವರು ಬಸ್ಸಿನಲ್ಲಿ ತಮ್ಮ ಮೊಬೈಲ್ ಫೊನ್ ನನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಹೌದು, ರೇನಲ್ ಪಿಂಟೋ ಎಂಬವರು ಬಸ್ಸಿನಲ್ಲಿ ತಮ್ಮ ಮೊಬೈಲ್ ಫೊನ್ ನನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೊಬೈಲ್ ಫೋನ್ ಬಗ್ಗೆ ಕಾರ್ಯಚರಣೆ ನಡೆಸಿದ್ದಾರೆ. ಸೈಬರ್ ಕ್ರೈಮ್ ಅಧಿಕಾರಿ ಕಾರ್ತಿಕ್‌ರವರು CEIR PORTAL ಮುಖಾಂತರ ಫೋನ್ ನನ್ನು ಪತ್ತೆ ಮಾಡಿದ್ದು, ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರು ವಾರಸುದಾರರಿಗೆ ವಾಪಸ್ಸು ನೀಡಿರುತ್ತಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!