ಜನ ಮನದ ನಾಡಿ ಮಿಡಿತ

Advertisement

ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಅವರಿಗೆ ‘ಸಮಾಜ ಮಂದಿರ’ ದಸರಾ ಗೌರವ

ಮೂಡಬಿದಿರೆ: ಸಂಯುಕ್ತ ಕರ್ನಾಟಕ ದೈನಿಕದ ಮೂಡಬಿದಿರೆ ಪ್ರತಿನಿಧಿ, ಮೂಡಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಅವರು ಸಮಾಜ ಮಂದಿರ ಸಭಾದ ದಸರಾ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಸಮಾಜಮುಖಿ ಕಾರ್ಯಗಳೊಂದಿಗೆ, ಮಾಧ್ಯಮ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಪ್ರೇಮಶ್ರೀ ಈಗಾಗಲೇ ಹಲವು ಸಂಘಟನೆಗಳಿAದ ಸನ್ಮಾನ ಗೌರವ ಪಡೆದುಕೊಂಡಿದ್ದಾರೆ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!