ಕಿನ್ನಿಗೋಳಿ: ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ದೇವಸ್ಯ ಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು,
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರುಗುತ್ತು, ವಿಶ್ವನಾಥ ಶೆಟ್ಟಿ ಮೂಡು ದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಳ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೆಲಾಗುತ್ತು, ಜಯಂತ್ ಕರ್ಕೇರ ಅಡ್ಡಣಗುತ್ತು,
ಭುವನಾಭಿರಾಮ ಉಡುಪ ಕೊಡೆತ್ತೂರು, ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಪುರುಷೋತ್ತಮ ಶೆಟ್ಟಿ ಕೊಡೆತ್ತೂರು, ಡಾ. ಸುಧಾಕರ ಶೆಟ್ಟಿ ಗಣಪಬೆನ್ನಿ, ಲೋಕಯ್ಯ ಸಾಲಿಯಾನ್ ಕೊಂಡೆಲಾ, ಗಣೇಶ್ ಶೆಟ್ಟಿ ಮುಂಬೈ, ರತ್ನಾಕರ ಶೆಟ್ಟಿ ಎಕ್ಕಾರು, ಉಮೇಶ್ ಆಚಾರ್ಯ ಕೊಡೆತ್ತೂರು ಗುತ್ತಿಗೆದಾರ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…