ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮವಾಗಿ ಡಾಂಬರು ಹಾಗೂ ಮರಳು ಸಾಗಿಸುತ್ತಿದ್ದ ನಾಲ್ಕು ಲಾರಿ ವಶ

ಲಾರಿ ಮಾಲೀಕರು ಹಾಗೂ ಚಾಲಕರ ಮುಷ್ಕರದ ನಡುವೆಯೂ ಉದ್ಯಾವರ ಬಳಿ ಅಕ್ರಮವಾಗಿ ಡಾಂಬರು ಮತ್ತು ಮರಳು ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮೂರು 16 ಚಕ್ರಗಳ ಲಾರಿ ಮತ್ತು ಒಂದು ಟಿಪ್ಪರ್ ಜಪ್ತಿ ಮಾಡಲಾಗಿದೆ.

ಟ್ರಿಪ್ ಶೀಟ್ ಮತ್ತು ಜಿಪಿಎಸ್ ಇಲ್ಲದೆ ಡಾಂಬರು ಮತ್ತು ಎಂ ಸ್ಯಾಂಡ್ ಸಾಗಿಸುತ್ತಿದ್ದರು. ಅಗತ್ಯ ದಾಖಲೆಗಳು ಮತ್ತು ಜಿಪಿಎಸ್ ಇಲ್ಲದೆ 20 ಟನ್ ಎಂ ಸ್ಯಾಂಡ್ ಮತ್ತು 65 ಟನ್ ಡಾಂಬರು ಸಾಗಿಸುತ್ತಿದ್ದರು.


ಟ್ರಕ್‌ಗಳು ಉಡುಪಿಯಿಂದ ಹೊರ ಜಿಲ್ಲೆಗಳಿಗೆ ಕಟ್ಟಡ ಸಾಮಗ್ರಿಗಳನ್ನು ಸಾಗಿಸುತ್ತಿದ್ದವು. ಟಿಪ್ಪರ್ ಚಾಲಕ ಕೂಡ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್ ಸ್ಕೂಟರ್ ಸವಾರ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ನಗರ ಠಾಣೆ ಎಸ್‌ಐ ಮಂಜಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!