ಜನ ಮನದ ನಾಡಿ ಮಿಡಿತ

Advertisement

ಕಂಬಳಬೆಟ್ಟು: ಆಟೋದಲ್ಲಿ ಬಂದ ತಂಡದಿಂದ ಹಲ್ಲೆ ಆರೋಪ

ವಿಟ್ಲ: ಆಟೋ ರಿಕ್ಷಾದಲ್ಲಿ ಬಂದ ತಂಡವೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿ‌‌ ವ್ಯಕ್ತಿಯೋರ್ವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ವಿಟ್ಲ ಪೊಲೀಸ್ ಠಾಣೆಗೆ ದೂರು‌ ನೀಡಿದ್ದಾರೆ.


ಬಂಟ್ವಾಳ ತಾಲೂಕು ವಿಟ್ಲ ಕಸಬ ನಿವಾಸಿ ಮಹಮ್ಮದ್‌ ಸುಹೈಲ್‌ ಪ್ರಕರಣದ ದೂರುದಾರರಾಗಿದ್ದು,
ಸೆ.27 ರಂದು ರಾತ್ರಿ ನಾನು ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಹಾರೀಸ್‌ ಎಂಬಾತನ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿ ಮಾತಿನ ಚಕಮುಖಿ ನಡೆದಿತ್ತು.

ಇದೇ ಪ್ರಕರಣದ ಮುಂದುವರಿದ ಭಾಗವೆಂಬಂತೆ ಸೆ.೨೮ರಂದಿ ಬೆಳಿಗ್ಗೆ ನಾನು ನನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ತಲುಪಿದಾಗ ಆರೋಪಿ ಹಾರೀಸ್ ಎಂಬಾತನು ಆತನ ಅಟೋರಿಕ್ಷಾದಲ್ಲಿ ಅಶ್ರಫ್‌ ಉರಿಮಜಲು, ರಿಯಾಝ್‌ ಉರಿಮಜಲು ಹಾಗೂ ಅಚ್ಚುಕು ಕೊಲ್ಪೆ ರವರೊಂದಿಗೆ ಸೇರಿ ನನ್ನ ಅಟೊ ರಿಕ್ಷಾಕ್ಕೆ ಅವರ ಆಟೋ ರಿಕ್ಷಾವನ್ನು ಅಡ್ಡ ಇಟ್ಟು ತಡೆದು ನಿಲ್ಲಿಸಿ ಹಾರೀಸ್‌ ನನಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಸುಹೈಲ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

error: Content is protected !!