ಸುಳ್ಯ ದಸರಾ 2023ರ ಪ್ರಯುಕ್ತ ಡಿಜೆ ಫ್ರೆಂಡ್ಸ್ ಕ್ಲಬ್ ವತಿಯಿಂದ ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ ಕಲ್ಕುಡ ದೈವಸ್ಥಾನದಲ್ಲಿ ಡಿಜೆ ಫ್ರೆಂಡ್ಸ್ ಕ್ಲಬ್ ನ ಎಲ್ಲಾ ಸದಸ್ಯರು ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಮಾಡಲಾಯಿತು.
ನಂತರ ಮೊದಲ ಆಮಂತ್ರಣ ಪತ್ರಿಕೆಯನ್ನು ಮುಳಿಯ ಕೃಷ್ಣ ಭಟ್ ಸನ್ಸ್ ಜುವೆಲ್ಲರಿ ಮಾಲಕರಾದ ಗೋವಿಂದ ಭಟ್ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ. ಸಿ. ಅವರಿಗೆ ಹಸ್ತಾಂತರಿಸಲಾಯಿತು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…