ಜನ ಮನದ ನಾಡಿ ಮಿಡಿತ

Advertisement

ಅ. 2ಕ್ಕೆ ಪುತ್ತೂರು ನಗರದ ನಾನಾ ಭಾಗಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆ ಘಟಕದ ಆಶ್ರಯದಲ್ಲಿ ಅ. 2ರಂದು ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ ಆಂದೋಲನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆ ಬೆಳಗ್ಗೆ 9. 30ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆಯಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!