ಕಿನ್ನಿಗೋಳಿ : ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ.) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಕೆಮ್ರಾಲ್ ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಇದರ ಸಹಕಾರದಲ್ಲಿ “ಸ್ವಚ್ಛತಾ ಹೀ ಸೇವಾ” ಯೋಜನೆಯಡಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಯನ್ನು ಸ್ವೀಕರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಯ್ಯದ್ದಿ, ಅಭಿವೃದ್ದಿ ಅಧಿಕಾರಿ ಪ್ರದೀಪ್ ಅರುಣ್ ಡಿಸೋಜ, ಕಾರ್ಯದರ್ಶಿಯಾದ ಕೇಶವ, ಮಾಜಿ ಅಧ್ಯಕ್ಷರಾದ ನಾಗೇಶ್ ಅಂಚನ್ ಬೊಳ್ಳುರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪೂರ್ಣಿಮಾ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಗಣಪತಿ ಆಚಾರ್ಯ, ಗೌರವಾಧ್ಯಕ್ಷರಾದ ಧನಂಜಯ ಶೆಟ್ಟಿಗಾರ್, ಅಧ್ಯಕ್ಷರಾದ ಯತೀಶ್, ಕಾರ್ಯದರ್ಶಿ ಶರತ್ ಹಾಗೂ ಮಂಡಳಿಯ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದರು.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…