ಜನ ಮನದ ನಾಡಿ ಮಿಡಿತ

Advertisement

ವಿಟ್ಲ ಪೇಟೆಯ ಮೂರು ಕಡೆ ಸರಣಿ ಕಳ್ಳತನ

ವಿಟ್ಲ: ವಿಟ್ಲ ಪೇಟೆಯ ಮೂರು ಕಡೆ ಸರಣಿ ಕಳ್ಳತನ ನಡೆದ ಘಟನೆ ನಡೆದಿದೆ. ಬೊಬ್ಬೆಕೇರಿಯ ಕಾವೇರಿ ಬಾರ್, ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿ ಹಾಗೂ ಮಂಗಿಲಪದವಿನಲ್ಲಿ‌ ಅಂಗಡಿಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.


ಕಾವೇರಿ ಬಾರ್‌ನಲ್ಲಿ ಕಾವೇರಿ ಬಾರ್‌ನಲ್ಲಿ ಸುಮಾರು 40,000ರೂ. ನಗದು, ಸ್ಪೀಕರ್, ಮದ್ಯದ ಕೆಲವು ಬಾಟಲ್‌ಗಳನ್ನು ಕೊಂಡೋಯ್ದ ಕಳ್ಳರು, ಸ್ವಲ್ಪ ಮದ್ಯದ ಬಾಟಲಿಗಳನ್ನು ಹೊರಗೆ ಇಟ್ಟು ತೆರಳಿದ್ದಾರೆ. ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿಯಲ್ಲಿ ಹರಕೆ ಡಬ್ಬಿ, ಚಾಕಲೇಟ್, ಮೊಬೈಲ್, ನಗದು ದೋಚಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!