ವಿಟ್ಲ: ವಿಟ್ಲ ಪೇಟೆಯ ಮೂರು ಕಡೆ ಸರಣಿ ಕಳ್ಳತನ ನಡೆದ ಘಟನೆ ನಡೆದಿದೆ. ಬೊಬ್ಬೆಕೇರಿಯ ಕಾವೇರಿ ಬಾರ್, ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿ ಹಾಗೂ ಮಂಗಿಲಪದವಿನಲ್ಲಿ ಅಂಗಡಿಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.
ಕಾವೇರಿ ಬಾರ್‌ನಲ್ಲಿ ಕಾವೇರಿ ಬಾರ್‌ನಲ್ಲಿ ಸುಮಾರು 40,000ರೂ. ನಗದು, ಸ್ಪೀಕರ್, ಮದ್ಯದ ಕೆಲವು ಬಾಟಲ್‌ಗಳನ್ನು ಕೊಂಡೋಯ್ದ ಕಳ್ಳರು, ಸ್ವಲ್ಪ ಮದ್ಯದ ಬಾಟಲಿಗಳನ್ನು ಹೊರಗೆ ಇಟ್ಟು ತೆರಳಿದ್ದಾರೆ. ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿಯಲ್ಲಿ ಹರಕೆ ಡಬ್ಬಿ, ಚಾಕಲೇಟ್, ಮೊಬೈಲ್, ನಗದು ದೋಚಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…